11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಳಿದ ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…