WeatherMirror | 11-09-2023 | ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ | ಮುಂಗಾರು ದುರ್ಬಲತೆ ಮುಂದುವರಿಕೆ |

September 11, 2023
10:01 PM
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 19ರ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

12.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 19ರ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಲಕ್ಷಣಗಳು ಕಾಣುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror