12.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 19ರ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಲಕ್ಷಣಗಳು ಕಾಣುತ್ತಿಲ್ಲ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…