13.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ, ಉಳಿದ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಹೊಂದಿಕೊಂಡಿರುವ ಭಾಗಗಳ ಅಲ್ಲಲ್ಲಿ ತುಂತುರು, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಹಾಸನ, ಮೈಸೂರು, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಾಗೂ ಗುಲ್ಬರ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 16 ರಿಂದ 18ರ ತನಕ ಕರಾವಳಿ, ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಹಾರಾಷ್ಟ್ರದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…