24.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಬಿಸಿಲಿನ ವಾತಾವರಣ ಇರಲಿದ್ದು ಸಂಜೆಯ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಬಿಸಿಲು ಇರಲಿದ್ದು ಸಂಜೆಯ ವೇಳೆಗೆ ವಿಟ್ಲ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಕಡಬ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ರಾತ್ರಿ ತಂಪಾದ ವಾತಾವರಣ ಇರುವ ಸಾಧ್ಯತೆ ಇದೆ.
ಮುಂಗಾರು ಕಳೆದು ಹಿಂಗಾರು ಆರಂಭವಾದ ಈ ಸಮಯದಲ್ಲಿ ಬಂಗಾಳಕೊಲ್ಲಿಯ ಈ ಚಂಡಮಾರುತವು ಹಿಂಗಾರು ಮಳೆಯ ಮೇಲೆ ತುಂಬಾ ಪ್ರಭಾವ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಒಣ ಗಾಳಿಯ ಪ್ರಭಾವ ಹೆಚ್ಚಾದರೆ ಹಿಂಗಾರು ಇಲ್ಲಿಗೆ ಕೊನೆಯಾಗಬಹುದು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…