#WeatherMirror | 20-09-2023 | ಕೆಲವು ಕಡೆ ಮಳೆ | ಸೆ. 21ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

September 20, 2023
10:57 AM
ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ಸಾಧ್ಯತೆ ಇದೆ. ಸೆ.21 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ ಇದೆ.

21.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಹಾಸನ, ಮೈಸೂರು, ಬೆಂಗಳೂರು, ಕೋಲಾರ, ತುಮಕೂರು, ಪಾವಗಡ, ಬೀದರ್ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಸೆಪ್ಟೆಂಬರ್ 21ರಿಂದ ರಾಜ್ಯದ ಒಳನಾಡು ಭಾಗಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror