WeatherMirror | 29-09-2023 | ಮಹಾರಾಷ್ಟ್ರ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಅ.1 ವರೆಗೂ ಕರಾವಳಿಯಲ್ಲಿ ಮಳೆ |

September 29, 2023
4:52 PM
ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

30.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ಮಂಗಳೂರು, ಮೂಡಬಿದರೆ, ಕಾರ್ಕಳ, ಬಂಟ್ವಾಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ ಒಂದೆರಡು ಕಡೆ, ವಿಜಯಪುರದ ಒಂದೆರಡು ಕಡೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಪ್ರಸ್ತುತ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಅಕ್ಟೊಬರ್ 1ನೇ ತಾರೀಕಿನ ಸಂಜೆ ಮಹಾರಾಷ್ಟ್ರದ ಮಲ್ವಾನ್ ಹಾಗೂ ರತ್ನಗಿರಿ ಮಧ್ಯ ಭೂಮಿಗೆ ಪ್ರವೇಶಿಸುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿಯ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |
June 10, 2025
7:38 AM
by: The Rural Mirror ಸುದ್ದಿಜಾಲ
ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
June 10, 2025
7:26 AM
by: The Rural Mirror ಸುದ್ದಿಜಾಲ
11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ
June 10, 2025
7:19 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group