Advertisement
ವೆದರ್ ಮಿರರ್

WeatherMirror | 30-09-2023 | ವಾಯುಭಾರ ಕುಸಿತ ಪರಿಣಾಮ ಕರಾವಳಿಯಲ್ಲಿ ಮಳೆ | ಅ.2 ರಿಂದ ಮಳೆ ತೀವ್ರತೆ ಕಡಿಮೆ |

Share

01.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಇವತ್ತು ಸಂಜೆ ಅಥವಾ ರಾತ್ರಿ ಮಲ್ವಾನ್ ಹಾಗೂ ರತ್ನಗಿರಿ ಮಧ್ಯ ಭೂಮಿಗೆ ಪ್ರವೇಶಿಸುವ ಸಾಧ್ಯತೆ ಇದೆ. ಅಕ್ಟೊಬರ್ 2 ರಿಂದ ರಾಜ್ಯದ ಕರಾವಳಿ ಭಾಗಗಳಿಲ್ಲಿಯೂ ಮಳೆಯ ತೀವ್ರತೆ ಕಡಿಮೆಯಾಗಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.ಅಕ್ಟೊಬರ್ 4 ನೇ ತಾರೀಕಿನಿಂದ ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

7 minutes ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

55 minutes ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

2 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

3 hours ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

3 hours ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

4 hours ago