02.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಬಾಗಲಕೋಟೆ, ವಿಜಾಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಅಕ್ಟೊಬರ್ 4 ರಿಂದ ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆ ಇದ್ದು, ಅಕ್ಟೊಬರ್ 8 ರಿಂದ ದಕ್ಷಿಣ ಕನ್ನಡ – ಕೊಡಗು ಚಿಕ್ಕಮಗಳೂರು ಘಟ್ಟ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಲಕ್ಷಣಗಳಿವೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…