ವೆದರ್ ಮಿರರ್

ವೆದರ್‌ ಮಿರರ್‌ | 27-10-2022 | ರಾಜ್ಯದಾದ್ಯಂತ ಒಣ ಹವೆ ಮುಂದುವರಿಕೆ |

Share
28.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಸ್ವಲ್ಪ ಬಲಗೊಳ್ಳುತ್ತಿದ್ದು, ನಾಳೆಯಿಂದ ಅಂದರೆ 28.10.2022ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಅಕ್ಟೊಬರ್ 30, 31 ರಂದು ಬಂಗಾಳಕೊಲ್ಲಿಯ ಆಂದ್ರಾ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆಯ ಲಕ್ಷಣಗಳಿವೆ. ಇದರಿಂದ ಹಿಂಗಾರು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ ಮತ್ತು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಆದರೂ ಉತ್ತರ ಭಾರತದ ಕಡೆಯಿಂದ ಶುಷ್ಕ ಗಾಳಿ ಬೀಸುತ್ತಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

10 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

17 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

18 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

18 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

1 day ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

1 day ago