Advertisement
ವೆದರ್ ಮಿರರ್

ವೆದರ್‌ ಮಿರರ್‌ | 27-10-2022 | ರಾಜ್ಯದಾದ್ಯಂತ ಒಣ ಹವೆ ಮುಂದುವರಿಕೆ |

Share
28.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಸ್ವಲ್ಪ ಬಲಗೊಳ್ಳುತ್ತಿದ್ದು, ನಾಳೆಯಿಂದ ಅಂದರೆ 28.10.2022ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಅಕ್ಟೊಬರ್ 30, 31 ರಂದು ಬಂಗಾಳಕೊಲ್ಲಿಯ ಆಂದ್ರಾ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆಯ ಲಕ್ಷಣಗಳಿವೆ. ಇದರಿಂದ ಹಿಂಗಾರು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ ಮತ್ತು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಆದರೂ ಉತ್ತರ ಭಾರತದ ಕಡೆಯಿಂದ ಶುಷ್ಕ ಗಾಳಿ ಬೀಸುತ್ತಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

3 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

4 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

13 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago