07.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ, ಸೋಮವಾರಪೇಟೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು ಉತ್ತರ ಭಾಗದಲ್ಲಿ ಸಹ ಗುಡುಗು ಮಳೆಯ ಮುನ್ಸೂಚನೆ ಇದೆ. ಅಕ್ಟೊಬರ್ 8ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…