Advertisement
ವೆದರ್ ಮಿರರ್

#WeatherMirror | 08-10-2023 | ಹಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಅ.15ರ ವರೆಗೂ ಹಿಂಗಾರು ಮಾದರಿಯ ಮಳೆ ಮುಂದುವರಿಯುವ ಲಕ್ಷಣ |

Share
09.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ (ಒಂದೆರಡು ಕಡೆ ಭಾರಿ) ಗುಡುಗು ಸಿಡಿಲು ಸಹಿತ ಮಳೆಯ ಮುನ್ಸೂಚನೆ ಇದೆ . ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಹಿಂಗಾರು ರೀತಿಯ ಈ ಮಳೆಯು ಅಕ್ಟೊಬರ್ 15ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

5 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

5 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

6 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

9 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago