WeatherMirror | 09-10-2023 | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ ಸಾಧ್ಯತೆ | ಅ.12 ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ

October 9, 2023
12:22 PM
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

10.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ಕೊಡಗು(ಉತ್ತಮ) ಚಿಕ್ಕಮಗಳೂರು( ಕುದುರೆಮುಖ, ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಉತ್ತಮ) ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು ದಕ್ಷಿಣ ಭಾಗದಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಅ.12 ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕರಾವಳಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಮಾತ್ರ ಮಳೆ ಸೀಮಿತಗೊಳ್ಳವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror