Weather Mirror | 22-10-2023 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ | ಅಕ್ಟೊಬರ್ ತಿಂಗಳ ಕೊನೆಯವರೆಗೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ|

October 22, 2023
11:00 AM
ಅರಬ್ಬಿ ಸಮುದ್ರದಲ್ಲಿನ "ತೇಜ" ಚಂಡಮಾರುತವು ಅಕ್ಟೊಬರ್ 23ರ ರಾತ್ರಿ ದಕ್ಷಿಣ ಓಮನ್ ಕರಾವಳಿಗೆ ಅಪ್ಪಳಿಸಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಕ್ಟೊಬರ್ ತಿಂಗಳ ಕೊನೆಯವರೆಗೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.

23.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಅಕ್ಟೊಬರ್ 23ರಿಂದ ರಾಜ್ಯದ ಕರಾವಳಿ ಭಾಗಗಳಲ್ಲೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದಲ್ಲಿನ “ತೇಜ” ಚಂಡಮಾರುತವು ಅಕ್ಟೊಬರ್ 23ರ ರಾತ್ರಿ ದಕ್ಷಿಣ ಓಮನ್ ಕರಾವಳಿಗೆ ಅಪ್ಪಳಿಸಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಕ್ಟೊಬರ್ ತಿಂಗಳ ಕೊನೆಯವರೆಗೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror