Weather Mirror | 24-10-2023 | ಹೆಚ್ಚಿನ ಭಾಗಗಳಲ್ಲಿ ಬಿಸಿಲು -ಒಣ ಹವೆ | ಕೆಲವು ಕಡೆ ಮಳೆ | ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಲಿದೆ ತೇಜ್‌ ಚಂಡಮಾರುತ|

October 24, 2023
11:08 AM
ಅರಬ್ಬಿ ಸಮುದ್ರದಲ್ಲಿನ ತೇಜ್ ಚಂಡಮಾರುತವು ಈಗಾಗಲೇ ಯಮನ್ - ಓಮನ್ ಗಡಿ ಭಾಗಗಳಲ್ಲಿ ಭೂಮಿಗೆ ಪ್ರವೇಶಿಸಿದ್ದು ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅ.24ರ ತಡರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಲಿದೆ.

25.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಪುತ್ತೂರು ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಅಕ್ಟೊಬರ್ 28ರಿಂದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಭಾಗಗ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿನ ತೇಜ್ ಚಂಡಮಾರುತವು ಈಗಾಗಲೇ ಯಮನ್ – ಓಮನ್ ಗಡಿ ಭಾಗಗಳಲ್ಲಿ ಭೂಮಿಗೆ ಪ್ರವೇಶಿಸಿದ್ದು ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 24ರ ತಡರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror