25.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಪುತ್ತೂರು ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಅಕ್ಟೊಬರ್ 28ರಿಂದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಭಾಗಗ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿನ ತೇಜ್ ಚಂಡಮಾರುತವು ಈಗಾಗಲೇ ಯಮನ್ – ಓಮನ್ ಗಡಿ ಭಾಗಗಳಲ್ಲಿ ಭೂಮಿಗೆ ಪ್ರವೇಶಿಸಿದ್ದು ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 24ರ ತಡರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಲಿದೆ.
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…