29.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂ.1ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಜೂ. 2 ಅಥವಾ 3 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಆರಂಭ ದುರ್ಬಲತೆ ಮುಂದುವರಿಯಲಿದೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…