ವೆದರ್‌ ಮಿರರ್‌ | 28 -11 – 2022 | ಕರಾವಳಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ | ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆ ಸಾಧ್ಯತೆ |

November 28, 2022
5:28 PM

29.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಡಿಸೆಂಬರ್ 1 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, 4, 5ನೇ ತಾರೀಕಿನಂದು ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಸಮೀಪ ಚಂಡಮಾರುತದ ಲಕ್ಷಣಗಳಿದ್ದು, 6 ನೇ ತಾರೀಖಿನಂದು ತಮಿಳುನಾಡುಗೆ ಅಪ್ಪಳಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror