29.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಡಿಸೆಂಬರ್ 1 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, 4, 5ನೇ ತಾರೀಕಿನಂದು ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಸಮೀಪ ಚಂಡಮಾರುತದ ಲಕ್ಷಣಗಳಿದ್ದು, 6 ನೇ ತಾರೀಖಿನಂದು ತಮಿಳುನಾಡುಗೆ ಅಪ್ಪಳಿಸುವ ಲಕ್ಷಣಗಳಿವೆ.
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…