Weather Mirror | ಹೇಗಿದೆ ಮುಂದಿನ 24 ಗಂಟೆ ನಮ್ಮೂರಿನ ವೆದರ್‌ ? ಎಲ್ಲೆಲ್ಲಾ ಮಳೆ ಇದೆ ?

September 27, 2020
11:15 AM
ನಮ್ಮೂರಿನ ಮುಂದಿನ 24 ಗಂಟೆಗಳ ಕಾಲದ ಹವಾಮಾನ ವರದಿ ಹೀಗಿದೆ..
ಎಲ್ಲೆಲ್ಲಾ ಮಳೆ..?
28. 9.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಕಾಸರಗೋಡು, ದ. ಕ. ಉಡುಪಿ,ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಶನಿವಾರ ಕಾಸರಗೋಡು, ದ. ಕ. ಹಾಗೂ ಉಡುಪಿ ಭಾಗಗಳಲ್ಲಿ ಉತ್ತರ ಕರ್ನಾಟಕದ ಭಾರಿ ಮಳೆಯಿಂದ ಉಂಟಾದ ಗಾಳಿಯ ಒತ್ತಡ ಮತ್ತು ಪ್ರಭಾವದಿಂದ ಉತ್ತಮ ಮಳೆ ಉಂಟಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror