WeatherMirror | 02-08-2023 | ಕರಾವಳಿ ಜಿಲ್ಲೆಯಾದ್ಯಂತ ಬಿಸಿಲು-ಸಾಮಾನ್ಯ ಮಳೆ| ಮುಂದಿನ 10 ದಿನಗಳವರೆಗೂ ಮುಂಗಾರು ದುರ್ಬಲ |

August 2, 2023
11:22 AM
ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಸಾಮಾನ್ಯ ಮಳೆ ಸಾಧ್ಯತೆ. ಮುಂದಿನ 10 ದಿನಗಳ ಕಾಲ ಮುಂಗಾರು ದುರ್ಬಲವಾಗಿರುತ್ತದೆ.

03.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಮುಂದಿನ 10 ದಿನಗಳವರೆಗೂ ಚುರುಕಾಗುವ ಲಕ್ಷಣಗಳಿಲ್ಲ. ಕರಾವಳಿ ಭಾಗಗಳಲ್ಲಿ ಜುಲೈ 6 ಅಥವಾ 7ರ ತನಕ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸಮಯದ ಒತ್ತಡದಲ್ಲೂ ಗುಕೇಶ್ ಹೋರಾಟ – ಚೆಸ್ ಮೊದಲ ಪಂದ್ಯ ಡ್ರಾ
November 25, 2026
10:56 AM
by: ದ ರೂರಲ್ ಮಿರರ್.ಕಾಂ
ಕನಿಷ್ಠ ವೇತನಕ್ಕಿಂತ Cost of living ಅಧಿಕ – ದುಡಿಯುವ ಕೈಗಳಿಗೆ ಬದುಕಲು ಸಾಕಾಗದ ವೇತನ..!
November 25, 2026
10:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-11-2026 | ನ.28 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ
November 24, 2026
12:19 PM
by: ಸಾಯಿಶೇಖರ್ ಕರಿಕಳ
ರಸಗೊಬ್ಬರ ಖರೀದಿಗೆ ಹೊಸ ಮೊಬೈಲ್ ಆಪ್ : ಡಿ.1 ರಿಂದ ಮಂಡ್ಯ ಜಿಲ್ಲೆಯಲ್ಲಿ ಜಾರಿ
November 24, 2026
6:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror