03.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಮುಂದಿನ 10 ದಿನಗಳವರೆಗೂ ಚುರುಕಾಗುವ ಲಕ್ಷಣಗಳಿಲ್ಲ. ಕರಾವಳಿ ಭಾಗಗಳಲ್ಲಿ ಜುಲೈ 6 ಅಥವಾ 7ರ ತನಕ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…