Weather Mirror | ನಿವಾರ್‌ ಚಂಡಮಾರುತ – ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ

November 23, 2020
11:56 AM

ನಿವಾರ್ ಚಂಡಮಾರುತವು ನಾಳೆ ಅಂದರೆ ನ.24ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

ಇದರಿಂದಾಗಿ ಕರ್ನಾಟಕ ಕರಾವಳಿ ಭಾಗಗಳು ಮತ್ತು ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.

ಈಗಿನ ನಿವಾರ್ ಚಲಿಸುವ ಪಥದ ಪ್ರಕಾರ 25 ರಂದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ತುಮಕೂರು ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ.

ಆನಂತರದ ಮುನ್ಸೂಚನೆಯನ್ನು ಚಂಡಮಾರುತದ ತೀವ್ರತೆ ಮತ್ತು ಚಲಿಸುವ ಪಥವನ್ನು ನೋಡಿ ತಿಳಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror