Weather Mirror | ನಿವಾರ್‌ ಚಂಡಮಾರುತ : ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

November 25, 2020
11:09 AM
26.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ನಿವಾರ್ ಚಂಡಮಾರುತ ಇವತ್ತು (ನ.25) ಸಂಜೆ ತಮಿಳುನಾಡು ಮತ್ತು ಆಂದ್ರ ಕರಾವಳಿ ಭಾಗಗಳ ಮೂಲಕ ಭೂಸ್ಪರ್ಷವಾಗಲಿದೆ.
ತಮಿಳುನಾಡು ಮತ್ತು ಆಂದ್ರಾ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಲ್ಲಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕ ಕರಾವಳಿ ಭಾಗಗಳಲ್ಲಿ ಇವತ್ತು ಅಲ್ಲಿಲ್ಲಿ ಮೋಡದ ವಾತಾವರಣ ಇರಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror