Weather Mirror| ಕಡಿಮೆ ಇತ್ತು ಮಳೆ

September 28, 2020
10:16 AM

ನಿನ್ನೆ ದಿನ ಹಗಲಿನ ತಾಪಮಾನ ಎಂದಿಗಿಂತ ಹೆಚ್ಚಾಗಿತ್ತು. ಸುಬ್ರಹ್ಮಣ್ಯದಲ್ಲಿ 21 ಹಾಗೂ  ಮಡಪ್ಪಾಡಿಯಲ್ಲಿ 18 ಮಿ.ಮೀ.ನಷ್ಟು ಮಳೆ ನಿನ್ನೆ ಮಧ್ಯಾಹ್ನ ನಂತರ ಸುರಿದಿದೆ. ಉಳಿದಂತೆ ಎಲ್ಲೂ ಹೇಳಿ ಕೊಳ್ಳುವಂತಹ ಮಳೆಯಾಗಿಲ್ಲ.. ಹೆಚ್ಚಾಗಿ ಬಿಸಿಲಿನ ವಾತಾವರಣವೇ ಇತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror