Weather Mirror| ಚಿಕ್ಕಬಳ್ಳಾಪುರದಲ್ಲಿ ರೆಡ್ ಅಲರ್ಟ್

November 26, 2020
11:10 AM

27.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ರೆಡ್ ಅಲರ್ಟ್ ಇದೆ.

ಬೆಂಗಳೂರು, ಕೋಲಾರ ರೆಡ್ ಅಲರ್ಟ್ ಇಲ್ಲದಿದ್ದರೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ರಾಮನಗರ, ಚಾಮರಾಜನಗರ, ಮಂಡ್ಯ, ತುಮಕೂರು, ಪಾವಗಢ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಡಿಕೇರಿ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದ. ಕ, ಕಾಸರಗೋಡು ಹಾಗೂ ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror