Weather Mirror | ಶನಿವಾರ ಬೆಳಿಗ್ಗೆಯವರೆಗೆ ಹೀಗಿರಲಿದೆ ವೆದರ್

September 25, 2020
10:57 AM
ಬೀದರ್, ಗುಲ್ಬರ್ಗ, ಯಾದಗಿರಿ, ಬಿಜಾಪುರ, ಬಾಗಲಕೋಟೆ, ಗದಗ, ರಾಯಚೂರು, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಪಾವಗಢ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.‌
ಕಾಸರಗೋಡು, ಮಂಜೇಶ್ವರ, ಮಂಗಳೂರು, ಉಡುಪಿ, ಬಂಟ್ವಾಳ, ಪುತ್ತೂರು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ. ಉಳಿದ ದ. ಕ., ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror