ನಮ್ಮೂರಿನ ಹವಾಮಾನ ಹೇಗಿದೆ…
29.9.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ :
ಕಾಸರಗೋಡು, ದ. ಕ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ತುಮಕೂರಿನ ಗುಬ್ಬಿ ಸುತ್ತಮುತ್ತ, ಮಂಡ್ಯ, ಚನ್ನಪಟ್ಟಣ, ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel