Advertisement
ವೆದರ್ ಮಿರರ್

Weather Mirror | ಹವಾಮಾನ ಮುನ್ಸೂಚನೆ ಹೀಗಿದೆ

Share
ಮುಂದಿನ 24 ಗಂಟೆಗಳ ಕಾಲದ ಹವಾಮಾನದ ವರದಿ ಹೀಗಿದೆ….
27.9.20 ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಕಾಸರಗೋಡು, ಮಂಜೇಶ್ವರ, ಮಡಿಕೇರಿ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದ. ಕ. ಮತ್ತು ಉಡುಪಿ ಮೋಡದ ವಾತಾವರಣ ಇರಬಹುದು. ಉತ್ತರ ಕನ್ನಡ ಕರಾವಳಿಯ ಹೊನ್ನಾವರ, ಕುಮ್ಟಾ ಮತ್ತು ಅಂಕೋಲಾ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
ಬೀದರ್, ಗುಲ್ಬರ್ಗ, ಯಾದಗಿರಿ, ಬಿಜಾಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಧಾರವಾಡ, ಗದಗ, ಬಳ್ಳಾರಿ, ಹಾವೇರಿ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ,
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

2 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

2 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

3 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

4 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

17 hours ago