16.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಸುಬ್ರಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆಯೂ ಇದೆ.
ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ರೀತಿಯ ತಿರುಗುವಿಕೆಯಿಂದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ನುಗ್ಗಿ ಬರುತ್ತಿರುವ ಕಾರಣ ಈ ವಾತಾವರಣವು ಸೃಷ್ಟಿಯಾಗಿದೆ. ಇನ್ನೂ ಒಂದು ವಾರ ಈ ವಾತಾವರಣವು ಮುಂದುವರಿಯುವ ಮುನ್ಸೂಚನೆ ಇದೆ.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…