ಎರಡು ದಿನಗಳಿಂದ ಮಳೆಯಾಗುತ್ತಿದೆ. ಬುಧವಾರ ಸಂಜೆಯೂ ಹಲವು ಕಡೆ ಮಳೆ ಸುರಿದಿದೆ. ಸುಳ್ಯ ತಾಲೂಕಿನ ಮೆಟ್ಟಿನಡ್ಕದಲ್ಲಿ 5 ಮಿಮೀ ,ಬಳ್ಪದಲ್ಲಿ 3 ಮಿಮೀ , ಕಲ್ಲಾಜೆಯಲ್ಲಿ 4 ಮಿಮೀ , ಕಮಿಲದಲ್ಲಿ 10 ಮಿಮೀ ಮಳೆಯಾಗಿದೆ. ಉಳಿದ ಕಡೆಗಳಲ್ಲಿ ಹನಿ ಮಳೆಯಾಗಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…