Weather mirror| ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

October 2, 2020
10:37 AM

ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :ಆಗುಂಬೆ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ ಸುತ್ತಮುತ್ತ ಸಹ ಮಳೆಯ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ, ಉಡುಪಿ, ಕಾಸರಗೋಡು ಭಾಗಗಳಲ್ಲಿ ಮೋಡದ ವಾತಾವರಣದ (ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಸಹ ಇದೆ) ಮುನ್ಸೂಚನೆ ಇದೆ.

 

 

 

 

 

ಉತ್ತರ ಕನ್ನಡ, ಯಲ್ಲಾಪುರ, ಮುಂಡಗೋಡ, ಕಾರವಾರ, ಶಿರಸಿ ಭಾಗಗಳಲ್ಲಿ, ಬೆಳಗಾವಿ, ಧಾರವಾಡ ಹುಬ್ಬಳ್ಳಿ, ಹಾವೇರಿ, ಹಾಸನ, ಮಂಡ್ಯ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror