ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.
ಇತಿಹಾಸದ ಪುಟಗಳನ್ನು ತಿರುವಿದಾಗ…..
1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…