Advertisement
ವೆದರ್ ಮಿರರ್

Weather Report | ನಿನ್ನೆ ಮುಸ್ಸಂಜೆಯ ಬಳಿಕ ಒಂದೆರಡು ಕಡೆ ಅನಿರೀಕ್ಷಿತ ಮಳೆ

Share
ನಿನ್ನೆ ಬೆಳಗಿನ ಸಮಯ ದಟ್ಟ ಮಂಜು ಕವಿದ ವಾತಾವರಣ. ಸಂಜೆಯ ವೇಳೆಗೆ ದಟ್ಟವಾದ ಮೋಡ ಕವಿದ ವಾತಾವರಣ. ಮುಸ್ಸಂಜೆಯ ಬಳಿಕ
ಅನಿರೀಕ್ಷಿತವಾಗಿ ಮಡಿಕೇರಿಯ ಎಂ.ಚೆಂಬುವಿನಲ್ಲಿ 13, ಕಡಬದ ಎಣ್ಮೂರಿನಲ್ಲಿ 11 ಮಿ.ಮೀ. ನಷ್ಟು ಮಳೆ ಬಂದಿದೆ. ತೊಡಿಕಾನ 04, ಬಳ್ಪ 02ಮಿ.ಮೀ. ಬಾಳಿಲ, ಅಯ್ಯನಕಟ್ಟೆ, ಸುಳ್ಯ ನಗರ, ಮುಳ್ಯ-ಅಜ್ಜಾವರ ಮುಂತಾದ ಕಡೆ ಹನಿ ಮಳೆ ಸುರಿದಿದೆ.
ತಮಿಳುನಾಡಿನಲ್ಲಿ  ಚುರುಕುಗೊಂಡ ಹಿಂಗಾರು ಮಳೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

12 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

17 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

17 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

18 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

18 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago