Advertisement
ವೆದರ್ ಮಿರರ್

Weather mirror| ಮಳೆ ಮಾಹಿತಿ

Share
ನಿನ್ನೆ ದಿನ ಕಾಸರಗೋಡಿನ ಕಲ್ಲಕಟ್ಟದಲ್ಲಿ 13, ಪುತ್ತೂರಿನ ಬಲ್ನಾಡಿನಲ್ಲಿ 10 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮೋಡ, ಬಿಸಿಲಿನ ವಾತಾವರಣ.. ಹಗಲಿನ ತಾಪಮಾನ ವಾಡಿಕೆಗಿಂತ ಹೆಚ್ಚಾಗಿತ್ತು.
ಇತಿಹಾಸದ ಪುಟಗಳನ್ನು ತಿರುವಿದಾಗ…
22 ವರ್ಷಗಳ ಹಿಂದೆ (1999) ಅಕ್ಟೋಬರ್ ತಿಂಗಳಲ್ಲಿ ಸರ್ವಕಾಲಿಕ ದಾಖಲೆ ಮಳೆ ಸುರಿದಿತ್ತು. ಆ ವರ್ಷ ಅಕ್ಟೋಬರ್ ತಿಂಗಳು ಅನೇಕ ಕುತೂಹಲಕಾರಿ ಸಂಗತಿಗಳಿಗೆ ಸಾಕ್ಷಿಯಾಗಿದೆ. 1999 ರ ಅಕ್ಟೋಬರ್ ತಿಂಗಳಲ್ಲಿ ದಾಖಲಾದ ಪ್ರತಿದಿನದ ಮಳೆಯನ್ನು ಇಂದಿನಿಂದ ಇಲ್ಲಿ ಗಮನಿಸಬಹುದು..
ಬಾಳಿಲದಲ್ಲಿ ಅಕ್ಟೋಬರ್ 1.. 25 ಮಿ.ಮೀ.
2 .. 30 ಮಿ.ಮೀ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

5 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

5 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

13 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

18 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

19 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago