ವೆದರ್‌ ಮಿರರ್‌ | ಇಂದೂ ಇದೆ ಅಲ್ಲಲ್ಲಿ ಮಳೆ

February 22, 2021
10:52 AM
ಇಂದೂ ಇದೆ ತುಂತುರು ಮಳೆ….
23.2.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ , ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಪ್ರದೇಶಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು
 ಕಾಸರಗೋಡು ಹಾಗೂ ಕರ್ನಾಟಕ ಕರಾವಳಿ ಭಾಗಗಳು ಸೇರಿದಂತೆ ವಿವಿಧ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಮಡಿಕೇರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.‌
ಈಗಿನ ಪ್ರಕಾರ ನಾಳೆಯಿಂದ ಮಳೆಯ ಪ್ರಭಾವ ಕಡಿಮೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror