Advertisement
ವೆದರ್ ಮಿರರ್

ಹವಾಮಾನ ವರದಿ | ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ

Share
10.3.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಹವಾಮಾನ ವರದಿ
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಮಡಿಕೇರಿ, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಪ್ರಕಾರ 17 ನೇ ತಾರೀಕಿನಿಂದ ಮಡಿಕೇರಿ, ಮೂಡಿಗೆರೆ, ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago