ವೆದರ್ ಮಿರರ್

ವೆದರ್‌ ಮಿರರ್‌ | ಕೆಲವೆಡೆ ತುಂತುರು ಮಳೆ | ಕೆಲವೆಡೆ ಮೋಡ | ಇನ್ನೂ ಹಲವು ಕಡೆ ಒಣ ಹವೆ |

Share
13.3.2021 ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಹವಾಮಾನ ವರದಿ
ಮಡಿಕೇರಿ, ಮೂಡಿಗೆರೆ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಪುತ್ತೂರು, ಬೆಳ್ತಂಗಡಿ ಹಾಗೂ ಕಾಸರಗೋಡು ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು…

5 hours ago

ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ

2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ…

5 hours ago

ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ

ರಾಜ್ಯದಲ್ಲಿ  ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ.…

5 hours ago

ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ

ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು…

5 hours ago

ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು…

5 hours ago