ಮಳೆ ಮಾಹಿತಿ | ಬರೋಬ್ಬರಿ 72 ಮಿಮೀ ಮಳೆ ಸುರಿಯಿತು…..!

April 10, 2021
10:43 PM

ಮತ್ತೆ ಮಳೆಯಾಯಿತು. ಅನೇಕ ದಿನಗಳಿಂದ ಬಿಸಿಲಿನಿಂದ ಒಣಗಿದ್ದ ಪ್ರಕೃತಿಗೆ ಶನಿವಾರ ಸಂಜೆ ಮಳೆಯ ಸಿಂಚನವಷ್ಟೇ ಅಲ್ಲ ಈ ಬಾರಿ ಕೆಲವು ಕಡೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಕಂದ್ರಪ್ಪಾಡಿ, ವಾಲ್ತಾಜೆ ಪ್ರದೇಶದಲ್ಲಿ  72 ಮಿಮೀ ಮಳೆಯಾಗಿದೆ. ಈ ಬಾರಿ ಸುಳ್ಯ ತಾಲೂಕಿನ ಕಂದ್ರಪ್ಪಾಡಿ, ಗುತ್ತಿಗಾರು , ಕಲ್ಲಾಜೆ , ಬಳ್ಪ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಯಿತು. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror