ಮತ್ತೆ ಮಳೆಯಾಯಿತು. ಅನೇಕ ದಿನಗಳಿಂದ ಬಿಸಿಲಿನಿಂದ ಒಣಗಿದ್ದ ಪ್ರಕೃತಿಗೆ ಶನಿವಾರ ಸಂಜೆ ಮಳೆಯ ಸಿಂಚನವಷ್ಟೇ ಅಲ್ಲ ಈ ಬಾರಿ ಕೆಲವು ಕಡೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಕಂದ್ರಪ್ಪಾಡಿ, ವಾಲ್ತಾಜೆ ಪ್ರದೇಶದಲ್ಲಿ 72 ಮಿಮೀ ಮಳೆಯಾಗಿದೆ. ಈ ಬಾರಿ ಸುಳ್ಯ ತಾಲೂಕಿನ ಕಂದ್ರಪ್ಪಾಡಿ, ಗುತ್ತಿಗಾರು , ಕಲ್ಲಾಜೆ , ಬಳ್ಪ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಯಿತು.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…