ಹವಾಮಾನ ವರದಿ | ಭಾನುವಾರವೂ ಮಳೆ ನಿರೀಕ್ಷೆ

April 11, 2021
11:04 AM
12.4.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : 
ಹವಾಮಾನ ವರದಿ
ಮಡಿಕೇರಿ, ಆಗುಂಬೆ, ಕೊಪ್ಪ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ, ದಕ್ಷಿಣ ಕನ್ನಡದ ಹೆಚ್ಚಿನ ಭಾಗ, ಕಾಸರಗೋಡು, ಮಂಜೇಶ್ವರ, ಮುಳ್ಳೇರಿಯ, ಬದಿಯಡ್ಕ, ಉಡುಪಿ, ಕಾರ್ಕಳ ಭಾಗಗಳಲ್ಲಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
 ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿಯೂ ಮೋಡ ಅಥವಾ ಅಲ್ಲಲ್ಲಿ ತುಂತುರು (0-5mm) ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೇರಳದಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror