ಹವಾಮಾನ ವರದಿ :13-4-2021 | ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ

April 13, 2021
12:39 PM
14.4.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : 
ಹವಾಮಾನ ವರದಿ
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
 ಕಾಸರಗೋಡು ಸೇರಿದಂತೆ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.  
ಕರ್ನಾಟಕದ  ಹೆಚ್ಚಿನ ಎಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೇರಳದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror