8.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ವಾಯುಭಾರ ಕುಸಿತ ತೆಲಂಗಾಣ ರಾಜ್ಯದಲ್ಲಿ ವಿಜ್ರಂಭಿಸುತ್ತಿದೆ.
ಕಾಸರಗೋಡು, ಮಂಜೇಶ್ವರ, ಮಂಗಳೂರು ಮತ್ತು ಮಡಿಕೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಉಡುಪಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಹಾಗೂ ಬೆಂಗಳೂರು ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490