ಹವಾಮಾನ ವರದಿ | ಮುಂದುವರಿದ ಮಳೆ | ಎರಡು ದಿನಗಳಲ್ಲಿ ಕರುನಾಡಿಗೆ ಚಂಡಮಾರುತದ ಭೀತಿ |

May 11, 2021
3:07 PM
12.5.2021 ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.  
ಚಂಡಮಾರುತದ ಭೀತಿ
ಈಗಿನ ಪ್ರಕಾರ ಅರಬ್ಬಿ ಸಮುದ್ರದಲ್ಲಿ ನಾಳೆ ಅಥವಾ ನಾಡಿದ್ದು ಚಂಡಮಾರುತ ಉಂಟಾಗುವ ಮುನ್ಸೂಚನೆ ಇದ್ದು.
ಮೇ 15 ಮತ್ತು 16 ನೇ ತಾರೀಕಿನಂದು ಕೇರಳ, ದಕ್ಷಿಣ ಕರ್ನಾಟಕ ಹಾಗೂ ತಮಿಳುನಾಡು  ಹಾಗೂ ಕರಾವಳಿ ತೀರಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ
.*
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror