Advertisement
ವೆದರ್ ಮಿರರ್

ಮಲೆನಾಡಲ್ಲಿ ಹೆಚ್ಚಿದ ಮಳೆಯ ಅಬ್ಬರ | ಜು.18 ವರೆಗೆ ಮಳೆ ಸಾಧ್ಯತೆ | 7 ಜಿಲ್ಲೆಗಳಲ್ಲಿ ರೆಡ್ ಎಲರ್ಟ್ |

Share
16.7.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.  ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಗುಲ್ಬರ್ಗ, ಚಾಮರಾಜನಗರ, ಮೈಸೂರು, ರಾಮನಗರ, ಹಾಸನ, ಬೆಂಗಳೂರು, ತುಮಕೂರು, ಪಾವಗಡ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಸ್ವಲ್ಪ ಜಾಸ್ತಿ ಮಳೆ ಇರುವ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಜುಲೈ 18ರ ನಂತರ ಮಲೆನಾಡು ಹಾಗೂ ಒಳನಾಡಿನ ಭಾಗಗಳಲ್ಲಿ ಮಳೆ ಕಡಿಮೆಯಾದರೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
This is box title
ರಾಜ್ಯದಲ್ಲಿ ಜು.18 ರವರೆಗೆ  ಭಾರಿ ಮಳೆ ಮುಂದುವರೆಯಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,
ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

11 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

12 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

12 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

22 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago