ವೆದರ್ ರಿಪೋರ್ಟ್| ರಾಜ್ಯದಲ್ಲಿ ಇಂದೂ ಉತ್ತಮ ಮಳೆ ಸಾಧ್ಯತೆ..

July 18, 2021
11:08 AM

19.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಉತ್ತರ ಕನ್ನಡ, ಗೋವಾ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಪಾವಗಢ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : 19.7.21 ರಿಂದ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ಸಾಧ್ಯತೆ ಇದ್ದು, ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror