ವೆದರ್‌ ರಿಪೋರ್ಟ್‌ | ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ | ರಾಜ್ಯದಲ್ಲಿ ಪರಿಣಾಮ ಕಡಿಮೆ |

July 21, 2021
11:31 AM
22.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.  ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ  ಜಿಲ್ಲಾ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಇಂದು ತಡ ರಾತ್ರಿ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಉಂಟಾಗುವ ವಾಯುಭಾರ ಕುಸಿತವು ನಿರೀಕ್ಷೆಗಿಂತ ಕಡಿಮೆ ಪ್ರಭಲವಾಗಿರುವ ಸಾಧ್ಯತೆ ಇದೆ ಮತ್ತು 22ನೇ ತಾರೀಕು ರಾತ್ರಿ ಶಿಥಿಲಗೊಳ್ಳುವ ಮುನ್ಸೂಚನೆ ಇದೆ. ಕರ್ನಾಟಕಕ್ಕೆ ಅಷೇನು  ಪರಿಣಾಮಗಳು ಕಾಣಿಸುತ್ತಿಲ್ಲ.
ಈಗಿನ ಮಳೆಯ ವಾತಾವರಣವು ಕರಾವಳಿ ಭಾಗಗಳಲ್ಲಿ 27ರ ವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ಆಮೇಲೆ ಕಡಿಮೆ ಆಗುವ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror