ವೆದರ್‌ ರಿಪೋರ್ಟ್:‌ ಕರಾವಳಿ ಜಿಲ್ಲೆ ಹೊರತುಪಡಿಸಿ ರಾಜ್ಯದಲ್ಲಿ ಮಳೆ ಇಳಿಮುಖ ಸಾಧ್ಯತೆ

July 23, 2021
11:35 AM

24.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ , ಬೀದರ್, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಇವತ್ತಿನಿಂದ ಕರ್ನಾಟಕ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror