ಹವಾಮಾನ ವರದಿ | ಈ ತಿಂಗಳ ಅಂತ್ಯಕ್ಕೆ ಕಾಣಿಸಲಿದೆ “ಅಸನಿ” ಚಂಡಮಾರುತ |

March 17, 2022
10:21 PM

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ  ಮಾರ್ಚ್ 20 ರ ಬೆಳಗಿನ ವೇಳೆಗೆ ವಾಯುಭಾರ ಕುಸಿತಗಳು ಹೆಚ್ಚಾಗಿ ಮಾರ್ಚ್ 21 ರಂದು ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಂಡು “ಅಸನಿ” ಚಂಡಮಾರುತ ಕಾಣಿಸಿಕೊಳ್ಳಬಹುದು  ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಅಂದರೆ ವರ್ಷದ ಮೊದಲ ಚಂಡಮಾರುತಕ್ಕೆ ಶ್ರೀಲಂಕಾ ಅಸನಿ ಎಂದು ಹೆಸರಿಟ್ಟಿದೆ.

Advertisement
Advertisement

ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಸೈಕ್ಲೋನಿಕ್ ಚಂಡಮಾರುತವು ಮಾರ್ಚ್ 22 ರವರೆಗೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಮಾರ್ಚ್‌ 23  ರಂದು ದಿಕ್ಕು ಬದಲಿಸಲಿರುವ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್‌ನ ಪಕ್ಕದ ಪ್ರದೇಶಗಳ ಕಡೆ ಚಲಿಸಬಹುದು  ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror